ಕೈವ್ : ಉಕ್ರೇನಿನ ಝಪೋರಿಝ್ಯಾ ಪರಮಾಣು ವಿದ್ಯುತ್ ಸ್ಥಾವರದ ಸಮೀಪವೇ ರಷ್ಯಾ ರಾಕೆಟ್ ದಾಳಿ ನಡೆಸಿದ್ದು, 14 ಜೀವಗಳು ಬಲಿಯಾಗಿರುವ ದಾರುಣ ಘಟನೆ ನಡೆದಿದೆ.ರಷ್ಯಾ ಮೇಲಿನ ನಿಯಂತ್ರಣವು ಇತರ ದೇಶಗಳಿಗೂ ಅಪಾಯವನ್ನುಂಟುಮಾಡುತ್ತವೆ ಎಂದು ಉ7 ರಾಷ್ಟ್ರಗಳು ಎಚ್ಚರಿಸಿವೆ.ರಷ್ಯಾ-ಉಕ್ರೇನ್ ದಾಳಿ ನಡೆಸುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದು ಜನರ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗಾಗಿ ಉಭಯ ದೇಶಗಳು ಪರಮಾಣು ಘಟಕದ ಸುರಕ್ಷತೆ ಹಾಗೂ ಭದ್ರತೆಗೆ ಗಮನ ನೀಡಬೇಕು