ಚೀನಾದಲ್ಲಿ ಜನಸಂಖ್ಯೆ ಏರಿಸಲು ಬೀಜಿಂಗ್ನ ದಬೆನಾಂಗ್ ಟೆಕ್ನಾಲಜಿ ಗ್ರೂಪ್ ಎಂಬ ಖಾಸಗಿ ಕಂಪನಿಯೊಂದು ತಮ್ಮಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ದೊಡ್ಡ ಮೊತ್ತದ ಆಫರ್ ನೀಡಿದೆ.ತಮ್ಮಲ್ಲಿ ಕೆಲಸ ಮಾಡುವ ಪುರುಷ ಅಥವಾ ಮಹಿಳಾ ಉದ್ಯೋಗಿಗಳು ಮೂರನೇ ಮಗು ಪಡೆದರೆ ಬರೋಬ್ಬರಿ 90,000 ಯುವಾನ್ (11 ಲಕ್ಷ ರೂ.) ಪ್ರೋತ್ಸಾಹ ಧನ ನೀಡಲಾಗುವುದು ಎಂದು ಆಫರ್ ನೀಡಿದೆ.ಮೂರನೇ ಮಗುವಿಗೆ ಮಾತ್ರವಲ್ಲದೇ ಎರಡನೇ ಮಗುವಿಗೆ ಜನ್ಮ ನೀಡುವ ಉದ್ಯೋಗಿಗೆ 60,000 ಯುವಾನ್ (7 ಲಕ್ಷ