ಮಾಸ್ಕೋ : ರಷ್ಯಾ ಉಕ್ರೇನ್ ನಡುವಿನ ಯುದ್ಧಕ್ಕೆ ಇತರ ರಾಷ್ಟ್ರಗಳ ವಿರೋಧದ ಬೆನ್ನಲ್ಲೆ ರಷ್ಯಾ ಉಕ್ರೇನ್ ಜೊತೆಗೆ ಮಾತುಕತೆಗೆ ನಾವು ಸಿದ್ಧ ಎಂದು ತಿಳಿಸಿದೆ ಎಂದು ಮೂಲಗಳಿಂದ ವರದಿಯಾಗಿದೆ. ಉಕ್ರೇನ್ ಜೊತೆಗಿನ ಯುದ್ಧವನ್ನು ನಿಲ್ಲಿಸಲು ನಾವು ಸಿದ್ಧ, ಮಾತುಕತೆಗೆ ನಿಯೋಗ ಕಳುಹಿಸಲಿ ಎಂದು ರಷ್ಯಾ ತಿಳಿಸಿದೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್, ನಾವು ಮಾತುಕತೆಗೆ ಸಿದ್ಧರಿದ್ದೇವೆ.ಉಕ್ರೇನ್ ಸೇನೆಯು ಹೋರಾಟವನ್ನು ನಿಲ್ಲಿಸಿದ