ಕೀವ್ : ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದ್ದ ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರಿಸಿದೆ. ಉಕ್ರೇನ್ನ ರೈಲ್ವೇ ನಿಲ್ದಾಣದ ಮೇಲೆ ನಡೆದ ರಾಕೆಟ್ ದಾಳಿಗೆ 22ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಕಳೆದ 6 ತಿಂಗಳ ಹಿಂದೆ ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ ಈಗಾಗಲೇ ಬಹುತೇಕ ಪ್ರದೇಶಗಳನ್ನು ವಶಕ್ಕೆ ಪಡೆದಿದೆ. ಉಕ್ರೇನ್ನ ಪ್ರತಿಹೋರಾಟದ ನಡುವೆ ಕೀವ್ ಸೇರಿದಂತೆ ಕೆಲ ನಗರಗಳು ಉಳಿದುಕೊಂಡಿದ್ದು, ರಷ್ಯಾ ಸೈನ್ಯ ಆಗಾಗ ಸಣ್ಣಪುಟ್ಟ ದಾಳಿ ಮಾಡುತ್ತಿವೆ. ಸೋವಿಯತ್ ಅಳ್ವಿಕೆಯಿಂದ