ಕೀವ್ : ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ 9ನೇ ದಿನಕ್ಕೆ ಕಾಲಿಟ್ಟಿದೆ. ಇದೀಗ ರಷ್ಯಾ ಸೈನಿಕರು ಉಕ್ರೇನ್ ನಲ್ಲಿರುವ ಅತೀ ದೊಡ್ಡ ಅಣುಸ್ಥಾವರದ ಮೇಲೆ ದಾಳಿ ಮಾಡಿದ್ದಾರೆ.ಇಂದು ಮುಂಜಾನೆ 3 ಗಂಟೆ ಸುಮಾರಿಗೆ ರಷ್ಯಾ ಸೇನೆಯಿಂದ ಜಪೋರಿಝಿಯಾ ಅಣುಸ್ಥಾವರ ಮೇಲೆ ದಾಳಿ ನಡೆದಿದೆ. ಯುರೋಪಿನಲ್ಲಿಯೇ ಅತೀ ದೊಡ್ಡದಾದ ಅಣುಸ್ಥಾವರ ಇದಾಗಿದೆ. ಇದೀಗ ರಷ್ಯಾ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಅಣುಸ್ಥಾವರದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಎನರ್ಗೋಡರ್ನ ಮೇಯರ್ ಹೇಳಿದ್ದಾರೆ. ಯುರೋಪಿನ ಅತಿದೊಡ್ಡ