ಕೀವ್ : ಉಕ್ರೇನ್ ಮೇಲೆ ರಣರಕ್ಕಸ ಸ್ವರೂಪದಲ್ಲಿ ಸತತ 11ನೇ ದಿನವೂ ರಷ್ಯಾ ಸೇನಾ ಮುಗಿಬಿದ್ದಿದೆ. ಹಗಲು ರಾತ್ರಿ ಎನ್ನದೇ, ಉಸಿರಾಡಲು ಸ್ವಲ್ಪವೂ ಬಿಡದಂತೆ ಬಾಂಬ್ಗಳ ಸುರಿಮಳೆಗೈಯ್ಯುತ್ತಿದೆ. ಕೀವ್ ನಗರ ತತ್ತರಿಸಿ ಹೋಗಿದೆ. ಈಗಾಗಲೇ ಖೇರ್ಸಾನ್ ನಗರ ವಶಪಡಿಸಿಕೊಂಡಿರುವ ರಷ್ಯಾ ಪಡೆಗಳು ಖಾರ್ಕಿವ್ ಮೇಲೆ ಪಟ್ಟು ಸಾಧಿಸಲು ನೈಟ್ ಆಪರೇಷನ್ ಕೈಗೊಂಡಿದೆ.ನೂರಾರು ಕ್ಷಿಪಣಿಗಳನ್ನು ಹಾರಿಸಿ ಭಾರೀ ಸಾವು ನೋವಿಗೆ ಕಾರಣವಾಗಿದೆ. ಸುಮಿ, ಮರಿಯುಪೋಲ್, ವೋಲ್ನೋವ್ಖಾ ನಗರಗಳಿಗೆ ಮುತ್ತಿಗೆ ಹಾಕಿದೆ. ಕೀವ್,