ವಾಷಿಂಗ್ಟನ್ : ಉಕ್ರೇನ್ನ ಮೇಲೆ ರಷ್ಯಾದ ಆಕ್ರಮಣದ ಬೆದರಿಕೆ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ರಷ್ಯಾ ದಾಳಿ ಮಾಡಬಹುದು ಎಂದು ಯುಎಸ್ ಅಧ್ಯಕ್ಷ ಜೋ ಬೈಡನ್ ಆತಂಕ ವ್ಯಕ್ತಪಡಿಸಿದರು.ಬೈಡನ್ ಅವರು ಶ್ವೇತಭವನದಲ್ಲಿ ಈ ಕುರಿತು ಮಾತನಾಡಿದ್ದು, ನಮಗೆ ಬೆದರಿಕೆಯು ಹೆಚ್ಚಿದೆ. ಏಕೆಂದರೆ ಅವರು ತಮ್ಮ ಯಾವುದೇ ಸೈನ್ಯವನ್ನು ಹೊರಗೆ ಸ್ಥಳಾಂತರಿಸಿಲ್ಲ. ಅದರ ಬದಲು ನಮ್ಮ ರಾಷ್ಟ್ರದ ಒಳಗೆ ಇರಿಸಿದ್ದಾರೆ.ಅವರು ಸುಳ್ಳು ಧ್ವಜವನ್ನು ತೋರಿಸಿ ರಹಸ್ಯ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದನ್ನು ನಂಬುದಕ್ಕೆ ನಮಗೆ