ಕತಾರ್ : ಅರಬ್ಬರ ನಾಡಿನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಕೂಟದ ಬಲಿಷ್ಠ ತಂಡ ಲಿಯೋನೆಲ್ ಮೆಸ್ಸಿ ಸಾರಥ್ಯದ ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ 2-1 ಗೋಲುಗಳ ಅಂತರದ ಜಯ ಸಾಧಿಸಿ ಮೆರೆದಾಡಿದೆ. ಈ ಬೆನ್ನಲ್ಲೇ ಸೌದಿ ಅರೇಬಿಯಾದಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು, ನಾಳೆ ರಾಷ್ಟ್ರೀಯ ರಜೆ ಘೋಷಿಸಿ ಸಂಭ್ರಮಿಸಲು ಮುಂದಾಗಿದೆ.ಯಶಸ್ವಿ ತಂಡ 2 ಬಾರಿ ವಿಶ್ವಕಪ್ ಎತ್ತಿಹಿಡಿದಿದ್ದ ಲಿಯೋನೆಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ವಿರುದ್ಧ ಸೌದಿ ಅರೇಬಿಯಾ