ಸೌದಿ ಅರೇಬಿಯಾ : ರಷ್ಯಾದ ಕ್ಷಿಪಣಿಗಳನ್ನು ಖರೀದಿಸಿದರೆ ಕತಾರ್ ವಿರುದ್ದ ದಾಳಿ ನಡೆಸುವುದಾಗಿ ಸೌದಿ ಅರೇಬಿಯಾ ಗಂಭೀರ ಎಚ್ಚರಿಕೆಯೊಂದನ್ನು ನೀಡಿದೆ. ಕತಾರ್ ಇಸ್ಲಾಮಿಕ್ ಉಗ್ರಗಾಮಿಗಳಿಗೆ ಬೆಂಬಲ ನೀಡುತ್ತಿದೆ ಹಾಗೂ ಕಲಹಪ್ರಿಯ ದೇಶ ಇರಾನ್ ಜೊತೆ ನಿಕಟ ಸಂಬಂಧ ಹೊಂದಿದೆ ಎಂದು ಆರೋಪಿಸಿ ಸೌದಿ ಅರೇಬಿಯಾ, ಕತಾರ್ ಜೊತೆಗಿನ ತನ್ನ ಸಂಬಂಧವನ್ನು ಕಡಿದುಕೊಂಡಿತ್ತು. ಆನಂತರ ಇದೇ ಕಾರಣ ನೀಡಿ ಕತಾರ್ ಮೇಲೆ ಆರ್ಥಿಕ ದಿಗ್ಬಂಧನಗಳನ್ನು ಕೂಡ ವಿಧಿಸಿತ್ತು. ಈ ಕಾರಣಗಳಿಂದ ಕಳೆದ