ಸರಣಿ ಬಾಂಬ್‍ ದಾಳಿಯ ಹಿನ್ನಲೆ; ಬುರ್ಖಾಕ್ಕೆ ನಿಷೇಧ ಹೇರಿದ ಶ್ರೀಲಂಕಾ

ಶ್ರೀಲಂಕಾ, ಮಂಗಳವಾರ, 30 ಏಪ್ರಿಲ್ 2019 (09:09 IST)

ಶ್ರೀಲಂಕಾ : ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್‍ ದಾಳಿಯ ಹಿನ್ನಲೆಯಲ್ಲಿ ಇದೀಗ ಭಾರಿ ಕಟ್ಟುನಿಟ್ಟಿನ ಕ್ರಮಯೊಂದನ್ನು  ಕೈಗೊಳ್ಳಲಾಗಿದೆ.ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್‍ ದಾಳಿಯಿಂದ ವಿದೇಶಿ ಪ್ರಜೆಗಳು ಸೇರಿದಂತೆ 250 ಕ್ಕೂ ಹೆಚ್ಚು ಮಂದಿ ಪ್ರಾಣಬಿಟ್ಟಿದ್ದಾರೆ. ಇದರಿಂದ ನಲುಗಿ ಹೋಗಿರುವ ಶ್ರೀಲಂಕಾ ಇದೀಗ ಭದ್ರತೆಯ ದೃಷ್ಟಿಯಿಂದ ಬುರ್ಖಾ ಧರಿಸಲು  ನಿಷೇಧ ಹೇರಿದೆ.

 

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀಲಂಕಾ ಅಧ್ಯಕ್ಷರು, ಬುರ್ಖಾ ಮೂಲಭೂತವಾದದ ಸಂಕೇತವಾಗಿದ್ದು, ಇದರಿಂದ ಭದ್ರತೆಗೆ ತೊಡಕಾಗುತ್ತಿದೆ. ಆದ್ದರಿಂದ ಬುರ್ಖಾಕ್ಕೆ ನಿಷೇಧ ಹೇರಲಾಗಿದೆ. ದುಷ್ಕರ್ಮಿಗಳು ತಪ್ಪಿಸಿಕೊಳ್ಳಲು ಯಾವೊಂದು ಅವಕಾಶವೂ ಸಿಗದಂತೆ ಮಾಡಲು ಹೀಗೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆರು ವರ್ಷದ ಬಾಲಕಿಯ ಮೃತದೇಹದ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ಡೆಹ್ರಾಡೂನ್ : ಆರು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿದ್ದಲ್ಲದೇ ಆಕೆಯ ಮೃತದೇಹದ ಮೇಲೆ ...

news

ಹಾಸನದ ಜಿಲ್ಲಾಧಿಕಾರಿಯ ವರ್ಗಾವಣೆ ಆಗ್ರಹಿಸಿದ ಸಚಿವ ರೇವಣ್ಣ. ಕಾರಣವೇನು ಗೊತ್ತಾ?

ಹಾಸನ : ಹಾಸನದ ಜಿಲ್ಲಾಧಿಕಾರಿ ಈ ಕೂಡಲೇ ವರ್ಗಾವಣೆ ಮಾಡಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ...

news

ರಾಜ್ಯ ಸರ್ಕಾರವನ್ನು ಟೀಕಿಸಿದ ಬಿಎಸ್ ವೈ ಮೇಲೆ ಗರಂ ಆದ ಸಿಎಂ

ಬೆಂಗಳೂರು : ರಾಜ್ಯ ಸರ್ಕಾರವನ್ನು ಟೀಕೆ ಮಾಡಿದ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಎಂ ಎಚ್‍.ಡಿ. ಕುಮಾರಸ್ವಾಮಿ ...

news

ಕೈ ದಂಡಿನ ನಡುವೆ ನಾಮಪತ್ರ ಸಲ್ಲಿಕೆ

ಬೈಎಲೆಕ್ಷನ್ ಭರಾಟೆ ಜೋರಾಗಿದೆ.