ಆಫ್ಘಾನಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ತಾಲಿಬಾನ್ ಉಗ್ರರು ಸಾಮೂಹಿಕ ದಾಳಿ ನಡೆಸಿ ಹಲವರನ್ನು ಹತ್ಯೆಗೈದಿದ್ದಾರೆ.