ಉಗಾಂಡ : ಉಗಾಂಡದಲ್ಲಿ ಆಕ್ಸ್ಫರ್ಡ್ ವಿದ್ಯಾರ್ಥಿನಿಯೊಬ್ಬಳು ವರನಿಲ್ಲದೇ ತನ್ನನ್ನು ತಾನೇ ವಿವಾಹವಾದ ಆಶ್ಚರ್ಯಕರ ಘಟನೆ ನಡೆದಿದೆ. 32 ವರ್ಷದ ಲುಲು ಜೆಮಿಮಾ ತನ್ನನ್ನು ತಾನೇ ಮದುವೆಯಾದ ವಧು. ಈಕೆಗೆ ಮದುವೆ ಇಷ್ಟವಿಲ್ಲದಿದ್ದರೂ ಕೂಡ ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿದ್ದಾರೆ. ಇದರಿಂದ ಬೇಸರಗೊಂಡ ಆಕೆ ಮನೆಯವರ ಸಮಾಧಾನಕ್ಕಾಗಿ ಆಗಸ್ಟ್ 27 ರಂದು ಉಗಾಂಡಾದ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ವರನಿಲ್ಲದೇ ಮದುವೆ ಮಾಡಿಕೊಂಡಿದ್ದಾಳೆ. ಮದುವೆಗೆ ಲುಲು ಜೆಮಿಯಾ ಕೇವಲ 2.62 ಡಾಲರ್(194.97 ರೂ.) ಖರ್ಚು