ನೈಪಿಡಾವ್ : ಮ್ಯಾನ್ಮಾರ್ನ ಶಾಲೆಯೊಂದರ ಮೇಲೆ ಸೇನಾ ಹೆಲಿಕಾಪ್ಟರ್ಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಏಳು ಮಕ್ಕಳು ಸೇರಿದಂತೆ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ.ಶುಕ್ರವಾರ ಸೆಂಟ್ರಲ್ ಸಾಗಯಿಂಗ್ ಪ್ರದೇಶದ ಲೆಟ್ ಯೆಟ್ ಕೋನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಬೌದ್ಧ ವಿಹಾರದಲ್ಲಿದ್ದ ಶಾಲೆಯ ಮೇಲೆ ಸೇನಾ ಹೆಲಿಕಾಪ್ಟರ್ಗಳು ಗುಂಡಿನ ದಾಳಿ ನಡೆಸಿವೆ.ಈ ವೇಳೆ ಘಟನೆಯಲ್ಲಿ ಕೆಲವು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಇತರರು ಸೇನಾ