ಸಿಡ್ನಿ : ಆಸ್ಟ್ರೇಲಿಯಾದ ಕ್ಯಾನ್ಬೆರಾ ವಿಮಾನ ನಿಲ್ದಾಣದ ಚೆಕ್ ಇನ್ ಪ್ರದೇಶದಲ್ಲಿ ಬಂದೂಕುಧಾರಿಯೊಬ್ಬ ಐದು ಬಾರಿ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ.ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಆತನ ಬಳಿ ಇದ್ದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯದ ವೀಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.ಈ ವೇಳೆ ಒಬ್ಬನೇ ಘಟನೆಗೆ ಕಾರಣ ಎನ್ನುವುದರ ಬಗ್ಗೆ ಸುಳಿವು ದೊರೆತಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಹಾನಿ ಆಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಕ್ಯಾನ್ಬೆರಾ ವಿಮಾನ ನಿಲ್ದಾಣದ ಟರ್ಮಿನಲ್ನಿಂದ ತೆರವು