ಮೆಕ್ಸಿಕೊ : ಇಲ್ಲಿನ ಸಿಯುಡಾಡ್ ಜುವಾರೆಜ್ನಲ್ಲಿ ಬಂದೂಕುಧಾರಿಗಳು ಜೈಲಿನ ಮೇಲೆ ಗುಂಡಿನ ದಾಳಿ ನಡೆಸಿದ್ದು, 10 ಭದ್ರತಾ ಸಿಬ್ಬಂದಿ ಮತ್ತು 4 ಮಂದಿ ಕೈದಿಗಳು ಮೃತಪಟ್ಟಿದ್ದಾರೆ.ಕೈದಿಗಳ ಕುಟುಂಬದವರು ತಮ್ಮ ಸದಸ್ಯರನ್ನು ಭೇಟಿ ಮಾಡಲು ಜೈಲಿಗೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಂದೂಕುಧಾರಿಗಳು ಪೆನಿಟೆನ್ಷಿಯರಿ ಸೆಂಟರ್ಗೆ ವಾಹನಗಳಲ್ಲಿ ಬಂದಿದ್ದಾರೆ.ನಂತರ ಭದ್ರತಾ ಅಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡ ಸನ್ನಿವೇಶದಲ್ಲಿ 24 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ.ಮೆಕ್ಸಿಕನ್ ಸೈನಿಕರು ಮತ್ತು ರಾಜ್ಯ