ಒಂದು ಕೆಜಿ ಅಕ್ಕಿಗೆ 500 ರೂಪಾಯಿ, 500 ಗ್ರಾಂ ಹಾಲಿನ ಪುಡಿ ಬೆಲೆ 790 ರೂಪಾಯಿ, ಒಂದು ಕೆಜಿ ಸಕ್ಕರೆ 290 ರೂಪಾಯಿ, ಒಂದು ಲೀಟರ್ ಪೆಟ್ರೋಲ್ ಬೆಲೆ 300 ರೂಪಾಯಿ.ಇದು ಶ್ರೀಲಂಕಾದಲ್ಲಿನ ಆರ್ಥಿಕ ಪರಿಸ್ಥಿತಿ. ಕಂಡು ಕೇಳರಿಯದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾ ಎಲ್ಲಾ ರಾಷ್ಟ್ರಗಳಲ್ಲಿ ನೆರವು ಬೇಡುತ್ತಿದೆ.ಈಗಾಗಲೇ ಭಾರತ ಅಗತ್ಯ ವಸ್ತುಗಳ ಖರೀದಿಗೆ 1 ಬಿಲಿಯನ್ ಅಮೆರಿಕನ್ ಡಾಲರ್ ಹಣ ಸಾಲ ನೀಡಿದೆ. ಇದೀಗ ಮತ್ತೆ 1