ನವದೆಹಲಿ : ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ತಕ್ಷಣ ಯುದ್ಧ ನಿಲ್ಲಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಬೇಕಾಗಿ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಬಳಿ ಮನವಿ ಮಾಡಿದ್ದಾರೆ.ಉಕ್ರೇನ್ ವಿರುದ್ಧ ಯುದ್ಧ ಆರಂಭವಾಗುತ್ತಿದ್ದಂತೆ ಭಾರತದ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕೆಂಬ ಮಾತು ಎಲ್ಲೆಡೆಯಿಂದ ಕೇಳಿಬರುತ್ತಿತ್ತು. ಇದೀಗ ಮೋದಿ, ಪುಟಿನ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ ಯುದ್ಧ ನಿಲ್ಲಿಸಿ ಎಂದು