ಕಾಬೂಲ್ : ಅಂತಾರಾಷ್ಟ್ರೀಯ ಒಪ್ಪಿಗೆ ಬಯಸುವ ತಾಲಿಬಾನ್ ಮೊದಲು ತಮ್ಮ ದೇಶದ ಜನರ ಮಾನವ ಹಕ್ಕುಗಳನ್ನು ಗೌರವಿಸಿಬೇಕು ಎಂದು ವಿಶ್ವಸಂಸ್ಥೆ ತಾಲಿಬಾನ್ಗೆ ಸಂದೇಶವನ್ನು ನೀಡಿದೆ.ತಾಲಿಬಾನ್ ಸರ್ಕಾರ ಅಂತರಾಷ್ಟ್ರೀಯ ಒಪ್ಪಿಗೆ ಪಡೆಯಬೇಕು ಎಂದು ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ಯುಎಸ್ ಮಿಷನ್ ಮುಖ್ಯಸ್ಥ ಇಯಾನ್ ಮೆಕ್ಕಾರಿ ಈ ಕುರಿತು ಟ್ವಿಟ್ಟರ್ನಲ್ಲಿ ಉತ್ತರ ಕೊಟ್ಟಿದ್ದು, ಕಳೆದ ವರ್ಷ ದೋಹಾದಲ್ಲಿ, ನಾವು ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ತಾಲಿಬಾನ್ನೊಂದಿಗೆ ಸಂವಾದವನ್ನು ನಡೆಸಿದ್ದೇವೆ.ನಾವು ಯುಎನ್ ನಾಗರಿಕರು ಮತ್ತು ಅಫ್ಘಾನ್