ವಿಯೆಟ್ನಾಂ : ವಿಯೆಟ್ನಾಂನಿಂದ ಆಮದು ಮಾಡಿಕೊಂಡ ಹಣ್ಣುಗಳಲ್ಲಿ ಕೊರೊನಾವೈರಸ್ ಕುರುಹುಗಳು ಕಂಡುಬಂದ ಹಿನ್ನೆಲೆಯಲ್ಲಿ ಚೀನಾದ ಅಧಿಕಾರಿಗಳು ಹಲವಾರು ಸೂಪರ್ ಮಾರ್ಕೆಟ್ಗಳನ್ನು ಬಂದ್ ಮಾಡಿದ್ದಾರೆ.ಚೀನಾದ ಝೆಜಿಯಾಂಗ್ ಮತ್ತು ಜಿಯಾಂಗ್ಕ್ಸಿ ಪ್ರಾಂತ್ಯಗಳ ಕನಿಷ್ಠ 9 ನಗರಗಳಲ್ಲಿ ವಿಯೆಟ್ನಾಂನಿಂದ ಆಮದು ಮಾಡಿಕೊಂಡ ಡ್ರ್ಯಾಗನ್ ಹಣ್ಣಿನಲ್ಲಿ ಕೊವಿಡ್ ವೈರಸ್ ಮಾದರಿಗಳು ಪತ್ತೆಯಾಗಿವೆ ಎನ್ನಲಾಗಿದೆ.ಡಿಸೆಂಬರ್ ಕೊನೆಯ ವಾರದಲ್ಲಿ ಕೊವಿಡ್-19 ಕುರುಹುಗಳು ಪತ್ತೆಯಾಗಿದ್ದರಿಂದ ಚೀನಾ ಈ ಹಿಂದೆ ವಿಯೆಟ್ನಾಂನಿಂದ ಆಮದು ಮಾಡಿಕೊಳ್ಳುವ ಡ್ರ್ಯಾಗನ್ ಹಣ್ಣಿನ ಮೇಲೆ ಜನವರಿ 26ರವರೆಗೆ