ಬೀಜಿಂಗ್ : ತನ್ನ ಮೂತ್ರದಲ್ಲಿ ರಕ್ತ ಮತ್ತು ನಿಯಮಿತವಾಗಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 33 ವರ್ಷದ ಚೀನಾ ವ್ಯಕ್ತಿಯೊಬ್ಬ ವೈದ್ಯರನ್ನು ಸಂಪರ್ಕಿಸಿದ ಬಳಿಕ ಈತ ಅಂಡಾಶಯ ಹಾಗೂ ಗರ್ಭಾಶಯವನ್ನು ಹೊಂದಿರುವ ವಿಚಾರ ತಿಳಿದು ಆಘಾತಕ್ಕೊಳಗಾಗಿದ್ದಾನೆ.ಚೆನ್ ಲಿ ಎಂದು ಗುರುತಿಸಿಕೊಂಡಿರುವ ವ್ಯಕ್ತಿ, ಪ್ರೌಢಾವಸ್ಥೆಯಲ್ಲಿ ತನ್ನ ಅನಿಯಮಿತ ಮೂತ್ರ ವಿಸರ್ಜನೆಯನ್ನು ಸರಿಪಡಿಸಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅಂದರೆ ಸುಮಾರು 20 ವರ್ಷಗಳಿಂದ ಈತ ಮೂತ್ರದಲ್ಲಿ ರಕ್ತ ಮತ್ತು ಹೊಟ್ಟೆ ನೋವನ್ನು ಅನುಭವಿಸುತ್ತಿದ್ದ.ಸುಮಾರು ನಾಲ್ಕು