ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಗೆ ಶರಣಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಾನಸಿಕ ಒತ್ತಡ, ಜೀವನಶೈಲಿಯಲ್ಲಿನ ಬದಲಾವಣೆ, ಸಂಸಾರದಲ್ಲಿ ಉಂಟಾಗುವ ವೈಮನಸ್ಸು, ಪರೀಕ್ಷೆಯಲ್ಲಿ ಉತ್ತಮ ಅಂಕ ಬರಲಿಲ್ಲ, ಪ್ರೀತಿಯಲ್ಲಿ ಮೋಸ ಹೀಗೆ ಆತ್ಮಹತ್ಯೆಗೆ ನಾನಾ ಕಾರಣಗಳು ಇವೆ. ಆದರೆ ಕೆಲವೊಮ್ಮೆ ಕಾರಣವೇ ಇಲ್ಲದೆ ಪ್ರಾಣ ಕಳೆದುಕೊಂಡ ಘಟನೆಗಳು ಅನೇಕವು ನಮ್ಮ ಮುಂದೆ ಇದೆ. ಅದರಲ್ಲೂ ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ. ಹೀಗಿದ್ದರೂ ಇದು ಇನ್ನು ಚಾಲ್ತಿಯಲ್ಲಿದೆ. ಆದರೆ ಈಗ ಆತ್ಮಹತ್ಯೆಗಾಗಿಯೇ ವಿಶೇಷ ಯಂತ್ರವೊಂದನ್ನು ಸಿದ್ಧಪಡಿಸಲಾಗಿದೆ. ನಂಬಲು