ವಾಷಿಂಗ್ಟನ್ : ಕಾರೊಂದಕ್ಕೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಭಾರತದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯುನೈಟೆಡ್ ಸ್ಟೇಟ್ಸ್ನ ಪಶ್ವಿಮ ಮ್ಯಾಸಚೂಸೆಟ್ಸ್ನಲ್ಲಿ ನಡೆದಿದೆ.