ಇಸ್ಲಾಮಾಬಾದ್ : ಕರಾಚಿಯಿಂದ ರಾಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ ರೈಲು ಭೀಕರ ದುರಂತಕ್ಕೀಡಾಗಿದೆ. ಘಟನೆಯಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ. ಕರಾಚಿಯಿಂದ 275 ಕಿಲೋ ಮೀಟರ್ ದೂರದಲ್ಲಿರುವ ರಾವಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ ರೈಲಿನ ಒಟ್ಟು 10 ಬೋಗಿಗಳು ಹಳಿ ತಪ್ಪಿದೆ. ಘಟನೆಯಲ್ಲಿ ಈವೆರೆಗೆ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನ