ಅಮೆರಿಕದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಲಾಸ್ವೇಗಾಸ್ನ ಬೇ ರಿಸಾರ್ಟ್ ಮತ್ತು ಕ್ಯಾಸಿನೋ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರು ಬೇ ರಿಸಾರ್ಟ್ ಮತ್ತು ಕ್ಯಾಸಿನೋ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಂತೆ ಅಲ್ಲಿದ್ದ ಜನರು ಭಯಭೀತರಾಗಿ ಚೆಲ್ಲಾಪಿಲ್ಲಿಯಾಗಿದ್ದಾರೆ. ಕೆಲವರು ನೆಲದ ಮೇಲೆ ಮಲಗಿ ಗುಂಡಿನ ದಾಳಿಯಿಂದ ರಕ್ಷಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳು ಉಗ್ರರನ್ನು ಸುತ್ತವರೆದಿದ್ದು, ಭಾರಿ ಗುಂಡಿನ ಚಕಮಕಿ ನಡೆದಿದೆ ಎಂದು ಲಾಸ್ವೇಗಾಸ್