ವಾಷಿಂಗ್ಟನ್: ಭಾರತೀಯ ಸಂಸತ್ತಿನ ಎರಡೂ ಸದನಗಳಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ಆದ ತಕ್ಷಣ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ಹೇರಬೇಕೆಂದು ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುಎಸ್ ಆಯೋಗ ಆಗ್ರಹಿಸಿದೆ.ಸೋಮವಾರದ ಲೋಕಸಭೆಯ ಸದನದಲ್ಲಿ ಅಮಿತ್ ಶಾ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು, ಇದಕ್ಕೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. ಇದೀಗ ರಾಜ್ಯ ಸಭೆಯಲ್ಲಿ ಮಂಡಿಸಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುಎಸ್