ವಾಷಿಂಗ್ಟನ್ : ರಷ್ಯಾ ಹಾಗೂ ಉಕ್ರೇನ್ ಯುದ್ಧ ಹಿನ್ನೆಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದು, ಪುಟಿನ್ನ ಬುದ್ಧಿವಂತಿಕೆಯಿಂದ ಸಮಸ್ಯೆಯಾಗುತ್ತಿಲ್ಲ.ಆದರೆ ಅಮೆರಿಕ ಅಧ್ಯಕ್ಷ ದೌರ್ಬಲ್ಯವೇ ಈ ಅನಾಹುತಕ್ಕೆ ಕಾರಣವಾಗಿದೆ ಸಮಸ್ಯೆಯಾಗಿದೆ ಎಂದು ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ತಿಳಿದಿರುವಂತೆ ನಮ್ಮ ಚುನಾವಣೆಯನ್ನು ಸರಿಯಾಗಿ ನಡೆಸಿದ್ದರೆ ಮತ್ತು ನಾನು ಅಧ್ಯಕ್ಷನಾಗಿದ್ದರೆ ಈ ದುರಂತ ಎಂದಿಗೂ ಸಂಭವಿಸುತ್ತಿರಲಿಲ್ಲ ಎಂದರು.ಅಮೆರಿಕವು ಪ್ರಬಲ ಅಧ್ಯಕ್ಷರನ್ನು ಹೊಂದಿದ್ದರೆ ಜಗತ್ತು ಯಾವಾಗಲೂ ಸುರಕ್ಷಿತವಾಗಿರುತ್ತದೆ. ದುರ್ಬಲ ಅಮೆರಿಕದ