ತುಂಡುಡುಗೆ ಧರಿಸಿದ ಮಹಿಳಾ ಸಂಸದೆಗೆ ವ್ಯಕ್ತಿಯಿಂದ ಅತ್ಯಾಚಾರ ಎಸಗುವ‌ ಬೆದರಿಕೆ

ಬ್ರೆಜಿಲ್, ಮಂಗಳವಾರ, 12 ಫೆಬ್ರವರಿ 2019 (07:14 IST)

ಬ್ರೆಜಿಲ್ : ಮಹಿಳಾ ಸಂಸದೆಯೊಬ್ಬರು ತುಂಡುಡುಗೆ ಧರಿಸಿದ್ದಕ್ಕೆ ವ್ಯಕ್ತಿಯೊಬ್ಬ ಎಸಗುವ‌ ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ಸಂತಾ ಕೆಟರಿನಾ ಕ್ಷೇತ್ರದಲ್ಲಿ 50 ಸಾವಿರ ಮತಗಳ‌ ಅಂತರದಿಂದ ಗೆಲುವು ಸಾಧಿಸಿದ್ದ ಬ್ರೆಜಿಲ್‌ ನ ಸಂಸದೆ ಅನಾ ಪೌಲಾ ಡಿ‌ ಸಿಲ್ವಾ ಅವರು ಸಂಸತ್‌ ನಲ್ಲಿ ಭಾಗವಹಿಸಿದಾಗ ಔಟ್‌ ಫಿಟ್ ಇರುವ‌ ಕೆಂಪು ಬಣ್ಣದ ಬಟ್ಟೆ ಧರಿಸಿದ್ದರು.


ಸಿಲ್ವಾ ಅವರು ಧರಿಸಿದ್ದ‌ ಉಡುಪಿಗೆ ಆಕ್ಷೇಪ ವ್ಯಕ್ತವಾಗಿದ್ದು ವ್ಯಕ್ತಿಯೊಬ್ಬ ಅತ್ಯಾಚಾರ ಎಸಗುವ‌ ಬೆದರಿಕೆ ಹಾಕಿದ್ದಾನೆ. ಸಿಲ್ವಾಗೆ ಈ ರೀತಿಯ ಬೆದರಿಕೆ ಬಂದಿರುವುದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ‌ ಸಿಲ್ವಾ, ಈ ರೀತಿ ಹೇಳಿಕೆಗಳಿಂದ ನಿಜಕ್ಕೂ ಘಾಸಿಯಾಗಿದ್ದು, ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದೇ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಫೇಸ್ಬುಕ್ ನಲ್ಲಿ ಯುವಕರನ್ನು ಪರಿಚಯಮಾಡಿಕೊಂಡ ಯುವತಿ ನಂತರ ಮಾಡುತ್ತಿದ್ದದ್ದೇನು ಗೊತ್ತಾ?

ರಾಜಸ್ತಾನ : ಹುಡುಗರ ಜೊತೆ ಸಂಬಂಧ ಬೆಳೆಸಿ ನಂತರ ಅತ್ಯಾಚಾರದ ಕೇಸ್ ಹಾಕುವುದಾಗಿ ಬೆದರಿಸಿ ಅವರ ಬಳಿ ಇದ್ದ ...

news

ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ- ರಾಜಕೀಯ ನಿವೃತ್ತಿ ಘೋಷಿಸಿದ ಹೆಚ್ ಡಿ ದೇವೇಗೌಡ

ನವದೆಹಲಿ : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಇನ್ನು ಮುಂದೆ ಸಂಸದೀಯ ಚುನಾವಣೆಯಲ್ಲಿ ಸ್ಪರ್ಧೆ ...

news

ದೇವೇಗೌಡರಿಗೆ ಟೋಪಿ ಹಾಕಿ ಕಾಂಗ್ರೆಸ್‍ ಗೆ ಬಂದ ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಂತೆ ಮಾತನಾಡುತ್ತಿದ್ದಾರೆ- ಈಶ್ವರಪ್ಪ ವಾಗ್ದಾಳಿ

ಬೆಂಗಳೂರು : ಆಪರೇಷನ್ ಜನಕ ಎಂದರೇ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ಕಾಂಗ್ರೆಸ್‍ಗೆ ಹೋದಾಗಲೇ ರಾಜ್ಯದಲ್ಲಿ ...

news

ಕೈ ಶಾಸಕರ ಅನರ್ಹಕ್ಕೆ ಕಾಂಗ್ರೆಸ್ ಮನವಿ

ಕಾಂಗ್ರೆಸ್ ನ ಅತೃಪ್ತ ನಾಲ್ವರು ಶಾಸಕರ ವಿರುದ್ಧ ಶಿಸ್ತು ಕ್ರಮಕ್ಕೆ ಕೈಪಡೆಯ ನಾಯಕರು ಮುಂದಾಗಿದ್ದಾರೆ.