ಮಾಸ್ಕೋ : ಎರಡನೇ ಮಹಾಯುದ್ಧದಲ್ಲಿ ನಾಜಿ ಜರ್ಮನಿಯ ಸೋಲಿನ 77ನೇ ವಾರ್ಷಿಕೋತ್ಸವವನ್ನು ರಷ್ಯಾ ಆಚರಿಸುತ್ತಿದೆ.ಈ ಸಂದರ್ಭದಲ್ಲಿ ಮಾಜಿ ಸೋವಿಯತ್ ರಾಷ್ಟ್ರಗಳಿಗೆ ಅಭಿನಂದನೆ ಸಲ್ಲಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ‘1945 ರಲ್ಲಿದ್ದಂತೆ, ಗೆಲುವು ನಮ್ಮದೇ ಎಂದು ಉಕ್ರೇನ್ ವಿರೋಧ ಭಾನುವಾರ ಪ್ರತಿಜ್ಞೆ ಮಾಡಿದರು. ಎರಡನೇ ಮಹಾಯುದ್ಧದ ಜಯವನ್ನು ಕುರಿತು ಸಭೆಯನ್ನು ಉದ್ದೇಶಿ ಮಾತನಾಡಿದ ಪುಟಿನ್, ಸೈನಿಕರು 1945ರಲ್ಲಿ ಹೋರಾಟ ಮಾಡಿದಂತೆ ಈಗ ನಮ್ಮ ಸೈನಿಕರು ಗೆಲುವು ನಮ್ಮದೇ ಎಂಬ ವಿಶ್ವಾಸದಿಂದ