ಮೆಕ್ಸಿಕೊ : ಗ್ಯಾಂಗ್ ವಾರ್ ದ್ವೇಷಕ್ಕೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಮೆಕ್ಸಿಕೊದಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಬೈಕ್ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು ಗ್ವಾನಾಜುವಾಟೊ ರಾಜ್ಯದ ಸಿಲಾವೊ ಪುರಸಭೆಯ ವ್ಯಾಪ್ತಿಯ ಮನೆಗಳ ಬಳಿ ಗುಂಡಿನ ದಾಳಿ ನಡೆಸಿದ್ದಾರೆ.ಗುಂಡಿನ ದಾಳಿಗೆ ಜನರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ಪರಿಣಾಮವಾಗಿ ಒಂದು ವರ್ಷದ ಮಗು ಮತ್ತು 16 ವರ್ಷದ ಬಾಲಕಿ ಸೇರಿದಂತೆ 8