Tiktak : ಆ್ಯಪ್ ಮೇಲಿನ ನಿಷೇಧವನ್ನು ತೆಗೆದುಹಾಕುವ ಮನವಿಯನ್ನು ಹೈಕೋರ್ಟ್ ಅಂಗೀಕರಿಸಿದ್ದು, ಜುಲೈ 8ರಂದು ಮುಂದಿನ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೆ ಪಾಕಿಸ್ತಾನದಲ್ಲಿ ಟಿಕ್ಟಾಕ್ ಬ್ಯಾನ್ ಮಾಡುವಂತೆ ಸೂಚನೆ ನೀಡಲಾಗಿದೆ. ಚೀನಾದ ಜನಮೆಚ್ಚುಗೆ ಪಡೆದಿದ್ದ ಟಿಕ್ಟ್ಯಾಕ್ ಆ್ಯಪ್ ಮೇಲೆ ಎರಡನೇ ಬಾರಿ ನಿಷೇಧ ಹೇರಿ ಪಾಕಿಸ್ತಾನದ ಉನ್ನತ ನ್ಯಾಯಾಲಯ ಆದೇಶ ನೀಡಿದೆ. ಟಿಕ್ಟಾಕ್ ಆ್ಯಪ್ ದೇಶದಲ್ಲಿ ಅನೈತಿಕತೆ ಮತ್ತು ಅಶ್ಲೀಲತೆ ಹರಡುತ್ತಿದೆ ಹರಡಲಾಗಿತ್ತಿದೆ ಎಂದು ಈ ಹಿಂದೆ ನಾಗರೀಕರು ನೀಡಿದ್ದ