ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂ ಖಾತೆಯನ್ನು ಬ್ಯಾನ್ ಮಾಡಿದ್ದ ಮೇಟಾ ಸಂಸ್ಥೆ ಇದೀಗ 2 ವರ್ಷಗಳ ನಿಷೇಧದ ಬಳಿಕ ಮರುಸ್ಥಾಪನೆಗೆ ಅವಕಾಶ ನೀಡುವುದಾಗಿ ತಿಳಿಸಿದೆ.ಅಮೆರಿಕ ಸಂಸತ್ ಭವನದ ಮೇಲೆ 2021ರ ಜನವರಿ 6 ರಂದು ನಡೆದ ದಂಗೆಗೆ ಸಂಬಂಧಿಸಿದಂತೆ ಟ್ರಂಪ್ ಮಾಡಿದ್ದ ಫೇಸ್ಬುಕ್ ಪೋಸ್ಟ್ಗಳು ಪ್ರಚೋದನಕಾರಿಯಾಗಿದ್ದವು ಎಂಬ ಕಾರಣಕ್ಕೆ ಫೇಸ್ಬುಕ್ ಸಂಸ್ಥೆ ಟ್ರಂಪ್ ಖಾತೆಯನ್ನು 2 ವರ್ಷಗಳ ಕಾಲ ಬ್ಯಾನ್