ಅಮೆರಿಕಾದಲ್ಲಿ ಹಿಮ ಸುನಾಮಿ ಭೀಭತ್ಸ ಸೃಷ್ಟಿಸಿದೆ. ತೀವ್ರ ಶೀತಗಾಳಿಗೆ ಉಷ್ಣಾಂಶ ದೊಡ್ಡ ಪ್ರಮಾಣದಲ್ಲಿ ಬಿದ್ದುಹೋಗ್ತಿದೆ. ಮೈನಸ್ 50 ಡಿಗ್ರಿವರೆಗೂ ತಾಪಮಾನ ಕುಸಿದಿದೆ.ಕುಡಿಯುವ ನೀರಿಗೂ ಜನ ಪರದಾಡುವಂತಾಗಿದೆ. 15 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸರಬರಾಜು ಬಂದ್ ಆಗಿದ್ದು, ಜನ ಕತ್ತಲಲ್ಲಿ ಕೊಳೆಯುವಂತಾಗಿದೆ.ಅಂದಾಜು 20 ಕೋಟಿ ಮಂದಿ ಸಂತ್ರಸ್ತರಾಗಿದ್ದಾರೆ. ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ ಕಳೆದ ಮೂರ್ನಾಲ್ಕು ದಿನಗಳಿಂದ ಸುಮಾರು 15 ಸಾವಿರ ವಿಮಾನ ಸಂಚಾರ ರದ್ದಾಗಿದೆ. ಅಮೆರಿಕ-ಕೆನಡಾ ಮಧ್ಯೆ