ಡಮಾಸ್ಕಸ್ : ಸಿರಿಯಾ ಗಡಿ ಪೋಸ್ಟ್ಗಳ ಮೇಲೆ ಟರ್ಕಿಯ ಆಡಳಿತ ಪಡೆಗಳು ವೈಮಾನಿಕ ದಾಳಿಕ ನಡೆಸಿರುವ ಪರಿಣಾಮ 17 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಸಿರಿಯಾ ಗಡಿ ಬಳಿಯ ಹಲವಾರು ಆಡಳಿತದ ಹೊರಠಾಣೆಗಳ ಮೇಲೆ ಟರ್ಕಿಯ ವೈಮಾನಿಕ ದಾಳಿ ನಡೆದಿದ್ದು, ಘಟನೆಯಲ್ಲಿ 17 ಯೋಧರು ಮೃತಪಟ್ಟಿದ್ದಾರೆ ಎಂದು ಸಿರಿಯಾ ಮಾನವ ಹಕ್ಕುಗಳ ವೀಕ್ಷಣಾಲಯ ತಿಳಿಸಿದೆ. ಬಲಿಪಶುಗಳು ಸಿರಿಯಾ ಅಥವಾ ಕುರ್ದಿಶ್ ಪಡೆಗಳೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಟರ್ಕಿಯ