ಕ್ಯಾಲಿಫೋರ್ನಿಯಾ : ಟ್ವಿಟ್ಟರ್ ಸಹ-ಸಂಸ್ಥಾಪಕ ಜಾಕ್ ಡಾರ್ಸಿ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನಾನು ಟ್ವಿಟರ್ ಅನ್ನು ಪ್ರೀತಿಸುತ್ತೇನೆ ಎಂದು ಡಾರ್ಸಿ ಟ್ವೀಟ್ ಮಾಡಿ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿರುವ ಪರಾಗ್ ಅಗರ್ವಾಲ್ ಸಿಇಒ ಸ್ಥಾನ ವಹಿಸಿಕೊಳ್ಳಲಿದ್ದಾರೆ ಎಂದು ಜಾಕ್ ಡಾರ್ಸಿ ತಿಳಿಸಿದ್ದಾರೆ. 2009ರಲ್ಲಿ ಡಾರ್ಸಿ ಹಣಕಾಸು ಪಾವತಿ ಸಂಸ್ಥೆ ʼಸ್ಕ್ವೇರ್ʼ ಸ್ಥಾಪಿಸಿದ್ದರು. ಈ ಕಂಪನಿಯಲ್ಲಿ ಡಾರ್ಸಿ ಮುಖ್ಯ ಕಾರ್ಯನಿರ್ವಹಕರಾಗಿದ್ದಾರೆ. ಕೆಲ