ಕೀವ್ : ರಷ್ಯಾ ವಾಯುಪಡೆಯು ಮಂಗಳವಾರ ಉಕ್ರೇನಿನ ಕೀವ್ ಮೇಲೆ ನಡೆಸಿದ ದಾಳಿಯನ್ನ ತಡೆಯುವಲ್ಲಿ ಉಕ್ರೇನ್ ಸೇನೆ ಯಶಸ್ವಿಯಾಗಿದ್ದು, ರಷ್ಯಾದ 18 ಕ್ಷಿಪಣಿಗಳನ್ನ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ರಷ್ಯಾದ ಕ್ಷಿಪಣಿಗಳು ವಾಯು, ಸಮುದ್ರ ಹಾಗೂ ಭೂಸೇನೆ ಸೇರಿದಂತೆ ಮೂರು ವಿಭಾಗಳಿಂದ ಉಕ್ರೇನಿನ ರಾಜಧಾನಿ ಕೀವ್ ಮೇಲೆ ದಾಳಿ ನಡೆಸಿತ್ತು. ಆದ್ರೆ ಪಾಶ್ಚಿಮಾತ್ರ ರಾಷ್ಟ್ರಗಳು ಸರಬರಾಜು ಮಾಡಿದ್ದ ಶಸ್ತ್ರಾಸ್ತ್ರಗಳ ಸಹಾಯದಿಂದ ಉಕ್ರೇನ್ ರಷ್ಯಾ ದಾಳಿಯನ್ನ ಯಶಸ್ವಿಯಾಗಿ