ನೆರೆಯ ಉಕ್ರೇನ್ ಮೇಲೆ ರಷ್ಯಾದ ದಾಳಿ ಸಾಧ್ಯತೆ ದಟ್ಟವಾಗುತ್ತಿದ್ದು, ಯುದ್ಧದ ಕಾರ್ಮೋಡ ಆವರಿಸಿದೆ.ಇದರ ಬೆನ್ನಲ್ಲೇ, ದಾಳಿಗೆ ಅಗತ್ಯವಾದ ಒಟ್ಟಾರೆ ಸೇನೆಯ ಪೈಕಿ ಶೇ.70ರಷ್ಟನ್ನು ಈಗಾಗಲೇ ರಷ್ಯಾ ಉಕ್ರೇನ್ ಗಡಿಯಲ್ಲಿ ರವಾನಿಸಿದೆ ಎಂದು ಅಮೆರಿಕದ ಗುಪ್ತಚರ ಪಡೆಗಳು ಹೇಳಿವೆ.ಇದಕ್ಕೆ ಪ್ರತಿಯಾಗಿ ಅಮೆರಿಕ ಕೂಡ 2000 ಯೋಧರ ಪಡೆಯನ್ನು ನ್ಯಾಟೋ ಪಡೆಗಳಿಗೆ ಸಹಾಯ ನೀಡಲು ರವಾನಿಸಿದೆ. ಇದು ತ್ವೇಷ ಪರಿಸ್ಥಿತಿಯ ಸಂಕೇತವಾಗಿದೆ.ಈಗಾಗಲೇ ರಷ್ಯಾ ಸೇನೆ ಉಕ್ರೇನ್ ಗಡಿಯಲ್ಲಿ 1 ಲಕ್ಷದಷ್ಟು ಸೈನಿಕರು ಮತ್ತು