ಕೀವ್ : ವಿಶ್ವವನ್ನೇ ಬೆಚ್ಚಿ ಬಿಳಿಸುವಂತೆ ಮಾಡಿರುವ ರಷ್ಯಾ ಹಾಗೂ ಉಕ್ರೇನ್ ಯುದ್ಧ ಪ್ರಾರಂಭವಾಗಿ 100 ದಿನಗಳು ಕಳೆದಿವೆ.ಈ ವೇಳೆ ಸಿವಿರೋಡೋನೆಟ್ಸ್ಕ್ಗಾಗಿ ನಡೆದ ಯುದ್ಧದಲ್ಲಿ ದೊಡ್ಡ ಪ್ರಮಾಣದ ಭೂಪ್ರದೇಶವನ್ನು ಉಕ್ರೇನ್ ಪುನಃ ವಶಪಡಿಸಿಕೊಂಡಿದೆ. ಈ ಮೂಲಕ ರಷ್ಯಾ ಸೈನ್ಯದ ಪ್ರಯತ್ನವನ್ನು ಉಕ್ರೇನ್ ವಿಫಲಗೊಳಿಸಿದೆ.ಸಾಕಷ್ಟು ಸಾವು ನೋವಿಗೆ ಕಾರಣವಾಗಿರುವ ಹಾಗೂ ಇಡೀ ವಿಶ್ವದ ಮೇಲೆಯೇ ಆರ್ಥಿಕ ಮತ್ತು ಇತರೆ ದುಷ್ಪರಿಣಾಮ ಬೀರಿರುವ ಉಕ್ರೇನ್ನ ಮೇಲಿನ ರಷ್ಯಾ ಆಕ್ರಮಣಕ್ಕೆ ಶುಕ್ರವಾರ 100 ದಿನ