ಯುಪಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಪುತ್ರನಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ 8 ವಾರಗಳ ಜಾಮೀನು ಮಂಜೂರು ಮಾಡಿದೆ. 2021ರಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರನ್ನು ಹತ್ಯೆಗೈದ ಆರೋಪ ಹೊತ್ತಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಎಂಟು