ನವದೆಹಲಿ(ಆ.11): ಆಗಸ್ಟ್ ತಿಂಗಳು ಭಾರತದ ಪಾಲಿಗೆ ಅತ್ಯಂತ ಸ್ಮರಣೀಯವಾಗಿದೆ. ಸ್ವಾತಂತ್ರ್ಯ ಸಿಕ್ಕ ಬಳಿಕ ವಿಶ್ವಮಟ್ಟದಲ್ಲಿ ಭಾರತ ತನ್ನದೇ ಚಾಪು ಮೂಡಿಸುತ್ತಿದೆ. ಒಲಿಂಪಿಕ್ಸ್ನ ಅಥ್ಲೀಟಿಕ್ಸ್ ವಿಭಾಗದಲ್ಲಿ ಮೊದಲ ಬಾರಿಗೆ ಚಿನ್ನ ಗೆದ್ದ ಸಾಧನೆಯನ್ನೂ ಮಾಡಿದೆ. ಇನ್ನು ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗಿದೆ. ಇದೀಗ ಇದೇ ಆಗಸ್ಟ್ ತಿಂಗಳಲ್ಲಿ ಭಾರತ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸುತ್ತಿರುವುದು ಮತ್ತೊಂದು ವಿಶೇಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಳಿಕ ಇದೀಗ ಭಾರತದ ವಿದೇಶಾಂಗ