ವಾಷಿಂಗ್ಟನ್ : ರಷ್ಯಾ, ಉಕ್ರೇನ್ ವಿರುದ್ಧ ಯುದ್ದ ಕಹಳೆ ಕೂಗಿದ್ದು, ರಷ್ಯಾದ ಸೈನ್ಯ ಉಕ್ರೇನ್ನಲ್ಲಿದೆ. ಈ ಹಿನ್ನೆಲೆ ಅಮೆರಿಕ, ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧಗಳನ್ನು ಹೇರಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಎನ್ಎಟಿಒ ಒಪ್ಪಂದದಡಿ ರಷ್ಯಾದ ಮೇಲೆ ಕೆಲವೊಂದು ನಿರ್ಬಂಧ ಹೇರಲಾಗಿದೆ. ಉಕ್ರೇನ್ ನ ಮತ್ತು ಅಮೆರಿಕದ ಯಾವುದೇ ಪ್ರದೇಶಗಳ ಮೇಲೆ ನಿರ್ಧಾರ ಕೈಗೊಳ್ಳುವ, ಯಾವುದೇ ವ್ಯಕ್ತಿ ಮೇಲೆ ನಿರ್ಬಂಧ