ನವದೆಹಲಿ: ಅಮೆರಿಕಾ ಮತ್ತು ಉತ್ತರ ಕೊರಿಯಾ ನಡುವೆ ಮಾತಿನ ಯುದ್ಧ ಜೋರಾಗಿದೆ. ಉತ್ತರ ಕೊರಿಯಾವನ್ನು ನಾಶ ಮಾಡುವುದಾಗಿ ಮಾಡುವುದಾಗಿ ಬೆದರಿಕೆ ಹಾಕಿರುವ ಅಮೆರಿಕಾ ಅಧ್ಯಕ್ಷರ ಹೇಳಿಕೆ ನಾಯಿ ಬೊಗಳಿದಂತೆ ಎಂದು ಉತ್ತರ ಕೊರಿಯಾ ಹೇಳಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ಹೇಳಿಕೆ ನಾಯಿ ಬೊಗಳಿದಂತೆ. ಅದಕ್ಕೆಲ್ಲಾ ನಾವು ಜಗ್ಗುವುದಿಲ್ಲ ಎಂದು ಉ.ಕೊರಿಯಾ ಹೇಳಿಕೊಂಡಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡುತ್ತಾ ಅಣ್ವಸ್ತ್ರ ಬೆದರಿಕೆ