ವಾಷಿಂಗ್ಟನ್ : ಅಮೆರಿಕದ ಕೊಲೊರಾಡೋ ಸ್ಪ್ರಿಂಗ್ಸ್ನಲ್ಲಿ ನಡೆದ ಏರ್ಫೋರ್ಸ್ ಅಕಾಡೆಮಿಯ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಅಮೆರಿಕದ ಅಧ್ಯಕ್ಷ ಜೋ ಬೈಡನ್ ವೇದಿಕೆಗೆ ಆಗಮಿಸುತ್ತಿದ್ದಂತೆ ಸ್ಟೇಜ್ ಮೇಲೆ ಎಡವಿ ಬಿದ್ದಿದ್ದಾರೆ.ಈ ಕುರಿತ ವೀಡಿಯೋ ತುಣುಕು ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಯುಎಸ್ ಏರ್ ಫೋರ್ಸ್ ಅಕಾಡೆಮಿಯಲ್ಲಿ ಭಾಷಣ ಮಾಡಿದ ನಂತರ ಯುಎಸ್ ಅಧ್ಯಕ್ಷ ಜೋ ಬೈಡನ್ ಅವರು ಕೆಡೆಟ್ಗಳೊಂದಿಗೆ ಹಸ್ತಲಾಘವ ಮಾಡಿದರು.ಬಳಿಕ ಮುಂದಿನ ಹೆಜ್ಜೆ ಇಟ್ಟ ತಕ್ಷಣ ಕಾಲು ತಡವರಿಸಿ