ಕೀವ್ : ಉಕ್ರೇನ್ ಮೇಲೆ ರಷ್ಯಾ ಯುದ್ಧ ಶುರು ಮಾಡಿ ಇದೇ ಫೆಬ್ರವರಿ 24ಕ್ಕೆ ಒಂದು ವರ್ಷ ತುಂಬಲಿದೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ.ಕೀವ್ನಲ್ಲಿ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆಗೆ ಮಾತುಕತೆ ನಡೆಸಿದ್ದಾರೆ. ಉಕ್ರೇನಿಗರ ಜೊತೆ ನಾವಿದ್ದೇವೆ ಎಂಬ ಸಂದೇಶ ನೀಡಿದ್ದಲ್ಲದೇ ಶಸ್ತ್ರಾಸ್ತ್ರ ವಿತರಣೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಜೊತೆಗೆ ಉಕ್ರೇನ್ ರಕ್ಷಿಸಲು ಎಲ್ಲ ರೀತಿಯ ಸಹಾಯ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. `ಉಕ್ರೇನಿಯನ್ ಜನರನ್ನು ವೈಮಾನಿಕ ಬಾಂಬ್ ದಾಳಿಯಿಂದ ರಕ್ಷಿಸಲು