ನ್ಯೂಯಾರ್ಕ್ : ಅಮೆರಿಕದ ಜೊತೆಗಿನ ರಷ್ಯಾದ ಸಂಬಂಧಗಳು ಉಲ್ಲಂಘಟನೆಯ ಸಮೀಪದಲ್ಲಿವೆ ಎಂದು ರಷ್ಯಾ ಅಮೆರಿಕಕ್ಕೆ ಎಚ್ಚರಿಗೆ ನೀಡಿದೆ. ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಅಮೆರಿಕ ಟೀಕಿಸಿದ್ದಕ್ಕಾಗಿ ಅಮೆರಿಕ ರಾಯಭಾರಿಯನ್ನು ಕರೆಸಿ ತನ್ನ ಪ್ರತಿಭಟನೆಯನ್ನು ಸಲ್ಲಿಸಿದೆ. ಈ ಕುರಿತಾಗಿ ಹೇಳಿಕೆ ಬಿಡುಗಡೆ ಮಾಡಿರುವ ರಷ್ಯಾ ವಿದೇಶಾಂಗ ಸಚಿವಾಲಯ ಅಮೆರಿಕ ಅಧ್ಯಕ್ಷ ಪುಟಿನ್ನನ್ನು ಟೀಕಿಸಿದ್ದನ್ನು ಉಲ್ಲೇಖಿಸಿದೆ.ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ನಡೆಸಿದ ನಂತರ ನಾಗರಿಕರ ಮೇಲೆ ನಡೆದಿರುವ ಹಲ್ಲೆಗಳನ್ನು ಗಮನಿಸಿದ