ಲಂಡನ್ : ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು ಇತ್ತೀಚೆಗೆ ನಡೆಯುತ್ತಲೇ ಇದೆ.ಇದೀಗ ಬ್ರಿಟನ್ನಿನ ದೈತ್ಯ ವೊಡಾಫೋನ್ ಸಂಸ್ಥೆಯ ಸಿಇಒ ಮಾರ್ಗರಿಟಾ ಡೆಲ್ಲಾ ವ್ಯಾಲೆ ಮುಂದಿನ ಮೂರು ವರ್ಷಗಳಲ್ಲಿ 11 ಸಾವಿರ ಉದ್ಯೋಗ ಕಡಿತಗೊಳಿಸುವುದಾಗಿ ಹೇಳಿದ್ದಾರೆ.ವೊಡಾಫೋನ್ ಸರಳ ವಾಣಿಜ್ಯ ಸಂಸ್ಥೆಯಾಗಿದ್ದು, ವಾಣಿಜ್ಯ ಚಟುವಟಿಕೆಗಳನ್ನು ಹೆಚ್ಚಿಸಲು ಬಯಸುತ್ತದೆ. ಜೊತೆಗೆ ತನ್ನ ಕಾರ್ಯಕ್ಷಮತೆ ಸಾಕಷ್ಟು ಉತ್ತಮವಾಗಿಲ್ಲ. ಸ್ಥಿರವಾಗಿ ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ