ಲಕ್ನೊ : ತೀವ್ರ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮತದಾನ ನಡೆಯಲಿದೆ.ಇಂದು ಮೊದಲ ಹಂತದಲ್ಲಿ 11 ಜಿಲ್ಲೆಯ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೂ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಮತದಾನ ಪ್ರಕ್ರಿಯೆಗಳು ನಡೆಯಲಿದೆ.ಮೊದಲ ಹಂತದ ಈ ಚುನಾವಣೆ ಪಶ್ಚಿಮ ಉತ್ತರ ಪ್ರದೇಶದಲ್ಲಿದ್ದು, ಇದು ಉಳಿದ ಹಂತದ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.ಮೊದಲ ಹಂತದಲ್ಲಿ ಸಚಿವರಾದ ಶ್ರೀಕಾಂತ್ ಶರ್ಮಾ,