ಕೀವ್ : ಉಕ್ರೇನ್ ಮೇಲೆ ರಷ್ಯಾ ಯುದ್ಧ ಆರಂಭಿಸಿ ಇಂದಿಗೆ ಬರೋಬ್ಬರಿ ಒಂದು ತಿಂಗಳು. ಆದರೆ ರಷ್ಯಾ ನಿರೀಕ್ಷಿಸಿದಂತೆ ಯುದ್ಧರಂಗದಲ್ಲಿ ಏನೂ ನಡೆಯುತ್ತಿಲ್ಲ.ಉಕ್ರೇನ್ ಸೈನಿಕರ ಉಕ್ಕಿನಂತಹ ಸಂಕಲ್ಪದ ಮುಂದೆ ರಷ್ಯಾದ ಆಯುಧ ಶಕ್ತಿಗೂ ಏನೂ ಮಾಡಲು ಆಗ್ತಿಲ್ಲ.ರಷ್ಯಾ ಸೇನೆಯ ದಾಳಿಯ ಧಾಟಿಗೆ ಹಲವು ನಗರಗಳು ಧ್ವಂಸಗೊಳ್ಳುತ್ತಿದ್ದರೂ, ಉಕ್ರೇನಿಗರ ಆತ್ಮಸ್ಥೈರ್ಯ ಒಂದಿನಿತೂ ಕುಸಿದಿಲ್ಲ. ಈವರೆಗೂ ರಾಜಧಾನಿ ಕೀವ್ ಅನ್ನು ಪ್ರವೇಶಿಸಲು ರಷ್ಯಾ ಪಡೆಗಳಿಗೆ ಆಗಿಲ್ಲ. ಈ ಹೊತ್ತಲ್ಲಿ ಹೊರಗೆ ಬಂದಿರುವ ಒಂದು