ದುಬೈ : ಲಿಫ್ಟ್ ನೊಳಗೆ ಮಹಿಳೆಯೊಬ್ಬರಿಗೆ 39 ವರ್ಷದ ಭಾರತೀಯ ಪ್ರಜೆಯೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಯುಎಇ ನಡೆದಿರುವುದಾಗಿ ತಿಳಿದುಬಂದಿದೆ. ಮಹಿಳೆ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬಾಲಿಸಿಕೊಂಡು ಬಂದ ವ್ಯಕ್ತಿ ಲಿಫ್ಟ್ ನೊಳಗೆ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಬಳಿಕ ಆಕೆಯನ್ನು ಎಳೆದುಕೊಂಡು ಹೋಗಲು ಮುಂದಾದಾಗ ಆಕೆ ಗಟ್ಟಿಯಾಗಿ ಕೂಗಿದ ಪರಿಣಾಮ ಆತ ಪರಾರಿಯಾಗಿದ್ದಾನೆ.ಈ ಬಗ್ಗೆ ಮಹಿಳೆ ತನ್ನ ಪತಿಗೆ ತಿಳಿಸಿದ್ದು, ಪತಿ ದುಬೈ ಪೊಲೀಸರಿಗೆ ಕರೆ ಮಾಡಿ ದೂರು