ಮಾಸ್ಕೋ : ರಷ್ಯಾ ಒಕ್ಕೂಟದ ವಿಶೇಷ ಸಶಸ್ತ್ರ ಪಡೆಗಳ ಕಾರ್ಯಾಚರಣೆಗೆ ಮತ್ತು ಅವರ ನಿಷ್ಕಲ್ಮಶ ಸೇವೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಧನ್ಯವಾದ ಅರ್ಪಿಸಿದ್ದಾರೆ.ಮಾಸ್ಕೋ ಕ್ರೆಮ್ಲಿನ್ನಲ್ಲಿ ಮಾತನಾಡಿದ ಅವರು, ನಾನು ವಿಶೇಷ ಕಾರ್ಯಾಚರಣೆ ಪಡೆಗಳ ಕಮಾಂಡ್, ಸಿಬ್ಬಂದಿಗೆ, ರಷ್ಯಾದ ಜನತೆ ಮತ್ತು ನಮ್ಮ ಮಹಾನ್ ಮಾತೃಭೂಮಿಗೆ ಅವರು ಮಾಡಿದ ನಿಷ್ಕಲ್ಮಶ ಸೇವೆಗಾಗಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ. ಇದೀಗ ರಷ್ಯಾದ ಪಡೆ ಉಕ್ರೇನ್ ದೇಶದ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್ನಲ್ಲಿ ಗ್ಯಾಸ್