ಎಲಿಜಬೆತ್ ಅವರ ಹಿರಿಯ ಪುತ್ರ 3ನೇ ಚಾರ್ಲ್ಸ್ನನ್ನು ಅಧಿಕೃತವಾಗಿ ಬ್ರಿಟನ್ನ ರಾಜ ಎಂದು ಶನಿವಾರ ಘೋಷಿಸಲಾಗಿದೆ. ರಾಣಿ ಎಲಿಜಬೆತ್ ನಿಧನದ ಬಳಿಕ ಇದೀಗ ಚಾಲ್ಸ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಬದಲಾವಣೆಯೊಂದಿಗೆ ದೇಶಾದ್ಯಂತ ಹಲವು ಬದಲಾವಣೆಯಾಗಲಿದೆ. ಅವುಗಳಲ್ಲಿ ಮುಖ್ಯವಾದವುಗಳು ಇಲ್ಲಿವೆ.* ಬ್ರಿಟನ್ ಕರೆನ್ಸಿಯಲ್ಲಿ ಚಾರ್ಲ್ಸ್ ಚಿತ್ರ ಮುದ್ರಿಸಲಾಗುತ್ತದೆ. * ರಾಷ್ಟ್ರಗೀತೆಯಲ್ಲಿ `ಗಾಡ್ ಸೇವ್ಸ್ ದಿ ಕ್ವೀನ್’ ಬದಲಿಗೆ `ಗಾಡ್ ಸೇವ್ ಅವರ್ ಪ್ರೀಷಿಯಸ್ ಕಿಂಗ್’ ಎಂದು ಬದಲಾಗಲಿದೆ. * ಬ್ರಿಟನ್ ಜೊತೆಗೆ